ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ‘PSI’ ಆತ್ಮಹತ್ಯೆ , ಕಾರಣ ನಿಗೂಢ.!
ಕ ಲಬುರಗಿ: ನಗರದ ಗಂಗಾನಗರ ಪ್ರದೇಶದಲ್ಲಿ ವಾಸವಾಗಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿಬಿಐ) ಬಸವರಾಜ್ ಅವರು ತಮ್ಮ ನಿವಾಸದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಬಸವರಾಜ್ ಅವರು ಕಲಬುರಗಿ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಡಿಸಿಆರ್ಬಿ (DCRB) ವಿಭಾಗದಲ್ಲಿ ಪಿಎಸ್ಐ…
