ಮಂಗಳೂರು :ರೀಲ್ಸ್ಗಳಿಗೆ ಲೈಕ್ ನೆಪದಲ್ಲಿ 2.30 ಲಕ್ಷ ವಂಚನೆ: ಪ್ರಕರಣ ದಾಖಲು
ಮಂಗಳೂರು :ರೀಲ್ಸ್ಗಳಿಗೆ ಲೈಕ್ ಮಾಡಿ ಸ್ಕ್ರೀನ್ ಶಾಟ್ ತೆಗೆದು ನಿಗದಿತ ಟೆಲಿಗ್ರಾಂ ಖಾತೆಗೆ ಕಳುಹಿಸಿದರೆ ಮತ್ತು ಹಣ ಹೂಡಿಕೆ ಮಾಡಿದರೆ ಕಮಿಷನ್ ಸಿಗಲಿದೆ ಎಂದು ನಂಬಿಸಿ 2.30 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ.14ರಂದು…
