ಬೆಳ್ತಂಗಡಿ: ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ-
ಮಹೇಶ್ ಶೆಟ್ಟಿ ತಿಮರೋಡಿ,ಮೋಹನ್ ಶೆಟ್ಟಿ ನಿವಾಸದ ಮೇಲೂ ಎಸ್.ಐ.ಟಿ ದಾಳಿ..!!
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ರ ಸುಮಾರಿಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ…
