Category: ಕ್ರೈಂ

ಪುತ್ತೂರು: ವಾಟ್ಸ್ ಪ್ ಗ್ರೂಪ್ ಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪ – ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

ಪುತ್ತೂರು: ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ಗಳನ್ನು ಪ್ರಸಾರ ಮಾಡಿ, ಸಾರ್ವಜನಿಕ ನೆಮ್ಮದಿಗೆ ಭಂಗ ತರುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಗಳಿದ್ದ ಆರೋಪದ ಮೇಲೆ ಕಾಸರಗೋಡು ಜಿಲ್ಲೆಯ ಅಡೂರ್ ನಿವಾಸಿ ಒರ್ವರ ವಿರುದ್ಧ ಜೂ.5 ರಂದು ಪುತ್ತೂರು ನಗರ ಪೊಲೀಸ್…

ಮೊಬೈಲ್ ವಿಚಾರವಾಗಿ ಪತ್ನಿಯನ್ನೇ ಕಡಿದು ಕೊಂದ ಪತಿ; ಆರೋಪಿ ಬಂಧನ

ಹೆಂಡತಿ ವಿಪರೀತ ಮೊಬೈಲ್‌ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಹೊಸಮಠ ನಿವಾಸಿ ರೇಖಾ ಕೊಲೆಯಾದ ಮಹಿಳೆ. ಈಕೆಯ ಪತಿ ಗಣೇಶ ಪೂಜಾರಿಯನ್ನು…

ಬೆಂಗಳೂರಿನ ಸ್ಪಾ ಮೇಲೆ ದಾಳಿ, ಬಾಂಗ್ಲಾ ಮೂಲದ ಯುವತಿಯ ರಕ್ಷಣೆ

ಬೆಂಗಳೂರಿನಲ್ಲಿ (Bengaluru) ಸ್ಪಾ ಪಾರ್ಲರ್‌ (Spa) ಹೆಸರಿನಲ್ಲಿ ವೇಶ್ಯಾ ವಾಟಿಕೆ ದಂಧೆ ನಡೆಸುವವರ ಮೇಲೆ ಅನೇಕ ಬಾರಿ ದಾಳಿ ಆಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನೇಕರನ್ನ ಸಹ ಬಂಧಿಸಲಾಗಿದೆ. ಇದೀಗ ಮತ್ತೆ ಸಿಸಿಬಿ (CCB) ಪೊಲೀಸರು ಸ್ಪಾಗಳ ಮೇಲೆ ದಾಳಿ ಮಾಡಿದೆ.…

ಇರಾನ್-ಇಸ್ರೇಲ್ ಸಂಘರ್ಷ: ಇರಾನ್‌ನಿಂದ ಇಸ್ರೇಲ್‌ನ ಪ್ರಮುಖ ಆಸ್ಪತ್ರೆ ಸೇರಿ ಹಲವು ಪ್ರದೇಶಗಳ ಮೇಲೆ ಕ್ಷಿಪಣಿ ದಾಳಿ..!!!

ಇ ರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಉಭಯ ರಾಷ್ಟ್ರಗಳು ಪರಸ್ಪರ ಕ್ಷಿಪಣಿ ದಾಳಿಗಳನ್ನು ಮುಂದುವರೆಸಿವೆ. ಜೂನ್ 13ರಂದು ಇಸ್ರೇಲ್ ಇರಾನ್‌ನ ಅಣ್ವಸ್ತ್ರ ಘಟಕಗಳು ಮತ್ತು ಸೈನಿಕ ತಾಣಗಳ ಮೇಲೆ ದಾಳಿ ನಡೆಸಿತು, ಇದಕ್ಕೆ ಪ್ರತೀಕಾರವಾಗಿ ಇರಾನ್ ಟೆಲ್ ಅವಿವ್…

ಬಂಟ್ವಾಳ: ಪತಿ ಹಾಗೂ ಗರ್ಭಿಣಿ ಪತ್ನಿಯ ಮೃತದೇಹ ಪತ್ತೆ..!!!

ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು, ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು ಗರ್ಭಿಣಿಯಾಗಿದ್ದ ಹೆಂಡತಿಯ ಮೃತದೇಹ ಮಲಗುವ ಕೋಣೆಯ ಬೆಡ್ಡಿನ ಕೆಳಗೆ ಪತ್ತೆಯಾದ ಘಟನೆ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಜೂ.19ರ ಗುರುವಾರ ನಡೆದಿದೆ. ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ…

ಖಾಸಗಿ ಬಸ್ ಅಜಾಗರೂಕ ಚಾಲನೆ ವಿಡಿಯೋ ವೈರಲ್; ಚಾಲಕ ಬಂಧನ!

ಬನ್ನಂಜೆ ಜಯಲಕ್ಷ್ಮೀ ಸಿಲ್ಕ್ ಬಳಿ ಜೂ.17ರಂದು ಖಾಸಗಿ ಬಸ್ಸನ್ನು ಸಾರ್ವಜನಿಕರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ಚಲಾಯಿಸಿಕೊಂಡು ಬಂದ ಆರೋಪದಲ್ಲಿ ಚಾಲಕನನ್ನು ಪೊಲೀಸರು ಬಸ್ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ದೇವರಾಜ್ ಬಂಧಿತ ಬಸ್ ಚಾಲಕ. ಈತ ಶ್ರೀ ದುರ್ಗಾಂಬ ಖಾಸಗಿ ಬಸ್‌ನ್ನು ಕರಾವಳಿ…

ಡೊನಾಲ್ಡ್ ಟ್ರಂಪ್ ವಾರ್ನಿಂಗ್‌ಗೂ ಡೋಂಟ್ ಕೇರ್; ಇರಾನ್ ಶರಣಾಗುವ ರಾಷ್ಟ್ರವಲ್ಲ ಎಂದ ಖಮೇನಿ!

ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ಬೇಷರತ್ತಾಗಿ ಶರಣಾಗುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆಗೂ ಡೊಂಟ್ ಕೇರ್ ಎಂದ ಅಯತೊಲ್ಲಾ ಅಲಿ ಖಮೇನಿ ಇರಾನ್ ಶರಣಾಗುವುದಿಲ್ಲ ಎಂದು ಗುಡುಗಿದ್ದಾರೆ. ಬುಧವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಖಮೇನಿ, ಇರಾನ್ ಶರಣಾಗುವ…

ಕಾಸರಗೋಡು: ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಯುವಕನೋರ್ವ ಮೃತಪಟ್ಟ ಘಟನೆ ಬುಧವಾರ ನಗರದ ತಳಂಗರೆಯಲ್ಲಿ ನಡೆದಿದೆ. ಬೆಂಗಳೂರು ಡಿ.ಜೆ ಹಳ್ಳಿಯ ಫೈಝಾನ್(22) ಮೃತಪಟ್ಟಯುವಕ. ಸಹೋದರ ಸಕ್ಲೈನ್ (20) ನನ್ನು ಗಂಭೀರ ಸ್ಥಿತಿಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ತಳಂಗರೆ ಯ ಮಾಲಿಕ್ ದಿನಾರ್ ಮಸೀದಿಗೆ…

ಕಾರಿನ ಮೇಲೆ ಬಿದ್ದ ಮರ

ತರೀಕೆರೆ :ತಾಲ್ಲೂಕಿನ ಯಾತ್ರಾ ಸ್ಥಳ ಕಲ್ಲತ್ತಿಗಿರಿಯ ಕಟ್ಟಿನ ಚೌಡೇಶ್ವರಿ ದೇವಿಯ ಅರ್ಚಕ ಈಶಣ್ಣ ಅವರಿಗೆ ಸೇರಿದ ಆಮ್ನಿ ವಾಹನದ ಮೇಲೆ ಮರ ಬಿದ್ದು ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ ವಾಹನದಲ್ಲಿದ್ದ ಚಾಲಕ ಮಹಾಂತೇಶ್‌ ಅವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಲಿಂಗದಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ…

ಮದುವೆಯಾಗಲು ಗೋವಾ ಹೋದ ಪ್ರೇಮಿಗಳು – ಮನಸ್ತಾಪದಿಂದ ಪ್ರೇಯಸಿಯ ಕತ್ತು ಸೀಳಿ ಕೊಲೆ.!

ಮದುವೆಯಾಗುವ ಆಸೆಯಿಂದ ಬೆಂಗಳೂರಿನಿಂದ ಗೋವಾಕ್ಕೆ ಬಂದಿದ್ದ ಪ್ರೇಮಿಗಳಿಬ್ಬರ ನಡುವೆ ಸಣ್ಣ ಮನಸ್ತಾಪ ಉಂಟಾಗಿದ್ದ ಯುವಕ ತನ್ನ ಗೆಳತಿಯನ್ನು ಕೊಂದು ಕಾಡಿನಲ್ಲಿ ಬಿಸಾಕಿ ಹೋಗಿರುವ ಘಟನೆ ದಕ್ಷಿಣ ಗೋವಾ ಪ್ರತಾಪ್ ನಗರದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಉತ್ತರ ಬೆಂಗಳೂರಿನ 22…

Join WhatsApp Group
error: Content is protected !!