ಮೇಘಾಲಯಕ್ಕೆ ಹನಿಮೂನ್ಗೆ ತೆರಳಿದ್ದ ನವದಂಪತಿ ನಾಪತ್ತೆ ಪ್ರಕರಣಕ್ಕೆ ತಿರುವು..!!!
ಮಧ್ಯಪ್ರದೇಶದ ಇಂದೋರ್ ಮೂಲದ ನವದಂಪತಿ ರಾಜಾ ರಘುವಂಶಿ ಮತ್ತು ಸೋನಂ ಮೇಘಾಲಯದ ಶಿಲ್ಲಾಂಗ್ನಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದೀಗ ರಾಜಾ ರಘುವಂಶಿ ಅವರ ಮೃತದೇಹ ಪತ್ತೆಯಾಗಿದ್ದು, ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ವಿವಾಹದ ಬಳಿಕ ಮೇಘಾಲಯಕ್ಕೆ ಹನಿಮೂನ್ಗೆ…
