ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು: ವಿಜಯ್ ಶಾ ಹೇಳಿಕೆ ವಿವಾದ
ಯಾರು ನಮ್ಮ ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದರೊ… ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು’ ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆಯು ವಿವಾದ ಸೃಷ್ಟಿಸಿದೆ. ಸಾಮಾಜಿಕ…
