ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನದ ಆರೋಪ ನಾಟಕ — ಪೊಲೀಸ್ ತನಿಖೆಯಲ್ಲಿ ಬಹಿರಂಗ
ಬೆಳ್ತಂಗಡಿ ತಾಲೂಕಿನಲ್ಲೊಂದು ಕಾಲೇಜು ವಿದ್ಯಾರ್ಥಿನಿಯನ್ನು ಮೂವರು ಮುಸುಕುಧಾರಿಗಳು ಕಾರಿನಲ್ಲಿ ಅಪಹರಣ ಮಾಡಲು ಯತ್ನಿಸಿ ಚೂರಿಯಿಂದ ಇರಿದಿದ್ದಾರೆ ಎಂಬ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಅದು ನಾಟಕೀಯವಾಗಿ ರೂಪಿಸಿದ ಕಥೆಯಾಗಿದೆ ಎಂದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.ಕಾಶಿಬೆಟ್ಟು ಸರ್ಕಾರಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್‌ನ್ನು…
