ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು – ಆರೋಪಿಯ ಬಂಧನ
ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿ ಒಬ್ಬನನ್ನು ಬಂಧಿಸಿ, ಕಳವಾದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಕಡಬ ಶಿರಾಡಿ ನಿವಾಸಿ ಸುರೇಶ್ (46) ಅವರು ನೀಡಿದ ದೂರಿನಂತೆ, ಅವರು ಅಂಬ್ಯುಲೆನ್ಸ್ (ಕೆಎ–19–ಸಿ–7557) ವಾಹನದ ಚಾಲಕರಾಗಿದ್ದು, ಪ್ರತಿದಿನ ರಾತ್ರಿ…
