ಸ್ಕೂಟರ್ ಡಿಕ್ಕಿಯಲ್ಲಿದ್ದ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಪುತ್ತೂರು: ಸ್ಕೂಟರ್ ಡಿಕ್ಕಿಯಲ್ಲಿಟ್ಟಿದ್ದ ಚಿನ್ನಾಭರಣ ಕಳವಾಗಿರುವ ಕುರಿತು ಮಹಿಳೆಯೊಬ್ಬರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಕೋಳ್ತಾಡು ಗ್ರಾಮದ ಬಾರೆಬೆಟ್ಟು ನಿವಾಸಿ ವಸಂತ ಪೂಜಾರಿ ಅವರ ಪತ್ನಿ ದಿವ್ಯ ದೂರುದಾರರು. ಫೆ. 28ರಂದು ಗಂಡನೊಂದಿಗೆ ಸ್ಕೂಟರ್ನಲ್ಲಿ ಸಂಪಾಜೆಯ ತಾಯಿ ಮನೆಗೆ ತೆರಳಿ…
