15 ದಿನದಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ದುರಂತ ಸಾವು, ಫೋಟೋ ಶೂಟ್ಗೆ ಹೋಗಬೇಕಿದ್ದವಳು ಮಸಣಕ್ಕೆ
ಇನ್ನೇನು 15 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ (Road Accident) ದುರಂತ ಸಾವು ಕಂಡಿದ್ದಾಳೆ. ಮದುವೆ (Marriage) ಹಿನ್ನೆಲೆಯಲ್ಲಿ ಇವತ್ತು ಲಾಸ್ಟ್ ಡೇ ಎಂದು ಆಫೀಸ್ ನಲ್ಲಿ ಹೇಳಿ ತನ್ನ ಸಹೋದರನ ಜೊತೆ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ…
