ಮೂಡುಬಿದಿರೆ:ದೂರುದಾರ ಮಹಿಳೆಗೆ ಕಿರುಕುಳ ಆರೋಪ: ಪೊಲೀಸ್ ಸಿಬ್ಬಂದಿ ಅಮಾನತು
ಮೂಡುಬಿದಿರೆ: ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಕರೆ ಮಾಡಿ ಅಶ್ಲೀಲವಾಗಿ ಮಾತನಾಡುತ್ತಿದ್ದ ಹಾಗೂ ಸಂದೇಶಗಳನ್ನು ರವಾನಿಸಿದ ಆರೋಪದ ಮೇಲೆ ಮೂಡುಬಿದಿರೆಯ ಪೊಲೀಸ್ ಸಿಬ್ಬಂದಿ ಕೊಪ್ಪಳ ಮೂಲದ ಶಾಂತಪ್ಪ ಮೇಲೆ ಪ್ರಕರಣ ದಾಖಲಾಗಿದ್ದು, ಮಂಗಳವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ. ತೋಡಾರು ಬಳಿಯ ವಿವಾಹಿತೆಯೋರ್ವರು…
