Category: ಕ್ರೈಂ

ರ‍್ಯಾಗಿಂಗ್ ಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್ ನೋಟ್ನಲ್ಲಿ ಸಹಪಾಠಿಗಳ ಹೆಸರು ಉಲ್ಲೇಖ

ಸಹಪಾಠಿಗಳರ್ಯಾಗಿಂಗ್ ಗೆ(Raging)ಮನನೊಂದಎಂಎಅಂತಿಮವರ್ಷದವಿದ್ಯಾರ್ಥಿನಿ (Student) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆಬಾಗಲಕೋಟೆ (Baglkot) ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿನಡೆದಿದೆ. ರ್ಯಾಗಿಂಗ್ ಬಗ್ಗೆಡೆತ್ ನೋಟ್ (Death Note) ಬರೆದಿಟ್ಟು ಅಂಜಲಿ ಮುಂಡಾಸ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ . ಭಂಡಾರಿ ‌ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ…

ಬೆಳ್ತಂಗಡಿ: ಫೇಸ್‌ಬುಕ್ ಪೋಸ್ಟ್‌ ಹಿನ್ನೆಲೆ ವಸಂತ ಗಿಳಿಯಾರ್ ವಿರುದ್ಧ ಪ್ರಕರಣ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಸಂತ ಗಿಳಿಯಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಶೇಖರ ಲಾಯಿಲ ಎಂಬವರು ನೀಡಿದ ದೂರಿನ ಪ್ರಕಾರ, ವಸಂತ ಗಿಳಿಯಾರ್ ಫೇಸ್‌ಬುಕ್‌ನಲ್ಲಿ ಹಾಕಿದ ಸಂದೇಶವು ಧರ್ಮ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಸ್ವರೂಪದ್ದಾಗಿದ್ದು, ಇದರಿಂದ ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿ…

ಯುವತಿ ನಾಪತ್ತೆ

ಮಂಗಳೂರು: ಸ್ನೇಹಿತೆಯರೊಂದಿಗೆ ಮಂಗಳೂರಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟ ಯುವತಿ ನಾಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಹೊಯ್ದೆ ಬಜಾರ್ ಲೂಕೈ ಹೌಸ್ ಪಾಲ್ಗಣಿ ಎಂಬಲ್ಲಿ ನಡೆದಿದೆ. ನಾಪತ್ತೆಯಾದವರು ಶಾಹಿನಾ ಬಾನು (23). ಆಗಸ್ಟ್ 8ರಂದು ಮಂಗಳೂರು ಪೇಟೆಗೆ ತೆರಳಿ ತಿರುಗಿ ಬರುತ್ತೇನೆಂದು…

ಧರ್ಮಸ್ಥಳ ಕೇಸ್’ ನಲ್ಲಿ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು : ಕೆ.ಎಸ್ ಈಶ್ವರಪ್ಪ ಹೇಳಿಕೆ

ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳದ ಹೆಸರು ಹಾಗೂ ಹೆಗ್ಗಡೆಯವರ ಹೆಸರು ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರ ಈ…

ಮಂಗಳೂರು: ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ – ವ್ಯಕ್ತಿ ಬಂಧನ

ಮಂಗಳೂರು, ಆ.8 – ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಜ್ಯೋತಿ ಜಂಕ್ಷನ್ ಬಳಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವಾಮಂಜೂರು ನಿವಾಸಿ ಬದ್ರುದ್ದೀನ್ (35) ಅವರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2 ಕೆ.ಜಿ. ಗಾಂಜಾ, ₹20,000 ನಗದು,…

ಅಪಘಾತದಲ್ಲಿ ಹೆಲ್ಮೆಟ್ ಧರಿಸಿದ್ದರೂ ದಾವಣಗೆರೆ ಆರ್ ಟಿಓ ಕಚೇರಿ ಅಧೀಕ್ಷಕ ಸಾವು: ಸಿಸಿಟಿವಿಯಲ್ಲಿ “ಭಯಾನಕ ದೃಶ್ಯ” ಸೆರೆ!

ದಾವಣಗೆರೆನಗರದ ರಿಂಗ್ ರಸ್ತೆಯ ಎಜು ಏಷ್ಯಾ ಸ್ಕೂಲ್ ಸಮೀಪ ಕೆಎಸ್‌ಆರ್ ಟಿ ಸಿ ಬಸ್ ಚಕ್ರಕ್ಕೆ ಸಿಲುಕಿ ಆರ್ ಟಿ ಒ ಕಚೇರಿ ಅಧೀಕ್ಷಕರು ಸಾವನ್ನಪ್ಪಿದ ಕ್ಷಣ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆಯಿಂದ ಆರ್ ಟಿ ಒ ಕಚೇರಿಗೆ…

ಬೆಳ್ತಂಗಡಿ : ಕಾಡುಹಂದಿಯನ್ನು ಬೇಟೆಯಾಡಿ ಮಾಂಸ ಮಾಡುತ್ತಿದ್ದಾಗ ಅರಣ್ಯ ಇಲಾಖೆ ದಾಳಿ, ಇಬ್ಬರ ಬಂಧನ

ಬೆಳ್ತಂಗಡಿ : ಪಟ್ಟ ಜಾಗದಲ್ಲಿ ರೋಪ್ ಬಳಸಿ ಉರುಳು ಇಟ್ಟು ಕಾಡು ಹಂದಿಯನ್ನು ಬೇಟೆಯಾಡಿ ಅದನ್ನು ಮನೆಯ ಶೇಡ್ ನಲ್ಲಿ ಮಾಂಸ ಮಾಡುತ್ತಿದ್ದಾಗ ವೇಣೂರು ಅರಣ್ಯ ಇಲಾಖೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾಡು ಹಂದಿ ಮಾಂಸ ಮತ್ತು ಪರಿಕರಗಳನ್ನು…

ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ; ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು

ಬೆಳ್ತಂಗಡಿ: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದ ಬಳಕೆ ಮಾಡಿ ವೀಡಿಯೋ ಪ್ರಸಾರ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ ಬೆಳ್ತಂಗಡಿ ನಿವಾಸಿ ಶ್ರೀನಿವಾಸ (51) ಎಂಬವರು ದೂರು ನೀಡಿದ್ದು ನಾನು ದಿನಾಂಕ:08-08-2025 ರಂದು ಬೆಳಿಗ್ಗೆ, ತನ್ನ…

ಕೋಡಿಂಬಾಡಿ:ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಲಾರಿ..!!

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಸಮೀಪದ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಆ.8ರಂದು ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಉಪ್ಪಿನಂಗಡಿಯಿಂದ ಪುತ್ತೂರಿನ ಕಡೆಗೆ ಬರುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದ್ದು, ಸ್ಥಳದಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಪುತ್ತೂರು :20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್ – ಅಂತರರಾಜ್ಯ ಕ್ರಿಮಿನಲ್ ಇಲಿಯಾಸ್ ಬಂಧನ

ಪುತ್ತೂರು:ಡಿವೈಎಸ್ಪಿ ಪುತ್ತೂರು ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಕೌಶಿಕ್ ರವರ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. (ವಯಸ್ಸು: ತಿಳಿದುಬಂದಿಲ್ಲ), ತ್ರಿಶೂರ್ ಜಿಲ್ಲೆಯ ವಿಯ್ಯುರು ಮೂಲದವನನ್ನು ಬಂಧಿಸಿ ಮಾನ್ಯ…

Join WhatsApp Group
error: Content is protected !!