ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳಿಗೆ…
