ಪೋಷಕರಿಗೆ ಹೇಳದೆ ಬಾರದ ಲೋಕಕ್ಕೆ ಹೊರಟ ಮಕ್ಕಳು
ತಮ್ಮ ಮಕ್ಕಳು ಬೆಳಗಿನ ಸುಖ ನಿದ್ರೆಯಲ್ಲಿದ್ದಾರೆ ಎಂದು ಭಾವಿಸಿದ ಪೋಷಕರಿಗೆ ಪೊಲೀಸರ ಫೋನ್ ಕರೆ ಬರಸಿಡಿಲು ಬಡಿಸಿತು. ರಾತ್ರಿ ಊಟ ಮಾಡಿ ಮಲಗಿದ್ದ ಮಕ್ಕಳು, ಅಪಘಾತದಲ್ಲಿ ಅಸುನೀಗಿದ ಸುದ್ದಿ ಕೇಳಿ ಪೋಷಕರ ಜಂಘಾಬಲವೇ ಕುಸಿದು ಹೋಗಿದೆ’. ಪೊಲೀಸರು ಕರೆ ಮಾಡಿದಾಗ; ‘ಅಪಘಾತ…
