ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಶಶಿ ತೇವರ್ ಆಲಿಯಾಸ್ ಭಾಸ್ಕರ್,ನಜೀರ್ ಪೊಲೀಸ್ ಬಲೆಗೆ
ಉಳ್ಳಾಲ ತಾಲ್ಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯಲ್ಲಿ ಜ.17 ರಂದು ನಡೆದ ದರೋಡೆ ಪ್ರಕರಣದ ಸಂಚು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇಬ್ಬರು ಸ್ಥಳೀಯ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಕನ್ಯಾನದ ಭಾಸ್ಕರ್ ಬೆಳ್ಚಪಾಡ…
