ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಗೆ ಮಧ್ಯಂತರ ಜಾಮೀನು
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಅವರು ಬೆನ್ನುಹುರಿ ಸಮಸ್ಯೆಗೆ ತಮ್ಮ ಇಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬುಧವಾರ ಕರ್ನಾಟಕ ಹೈಕೋರ್ಟ್ ಆರು ವಾರಗಳ ಷರತ್ತುಬದ್ಧ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಸರಿಸುಮಾರು ನಾಲ್ಕೂವರೆ…
