ಕರಾವಳಿಯಲ್ಲಿ ಫುಲ್ ಆಯಕ್ಟಿವ್ ಆದ ಸ್ಪೆಷಲ್ ಆಯಕ್ಷನ್ ಫೋರ್ಸ್: ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಯುವಕನ ಬಂಧನ
ಕರಾವಳಿಯಲ್ಲಿ ಕೋಮು ಸಂಘರ್ಷವನ್ನು ತಡೆಗಟ್ಟಲು ಸ್ಪೆಷಲ್ ಆಯಕ್ಷನ್ ಫೋರ್ಸ್(Special Action Force) ಸ್ಥಾಪಿಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಈ ಸಂಸ್ಥೆ ಈಗಾಗಲೇ ಫುಲ್ ಆಕ್ಟಿವ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಾಕಾರಿ ಪೋಸ್ಟ್ (Provocative post) ಹಾಕುವವರನ್ನು ಬೆನ್ನಟ್ಟಿ ಬೆಂಡೆತ್ತುತ್ತಿದೆ. “ರಕ್ತಕ್ಕೆ…
