ಅಡಿಕೆ ವ್ಯಾಪಾರದಲ್ಲಿ ಕೋಟ್ಯಾಂತರ ವಂಚನೆ: ಬಂಟ್ವಾಳದಲ್ಲಿ 94 ಲಕ್ಷಕ್ಕೂ ಹೆಚ್ಚು ಹಣ ವಂಚನೆ ಪ್ರಕರಣ ದಾಖಲು..!!!
ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆಯ ಎ.ಬಿ. ಸುಪಾರಿ ಅಂಗಡಿಯ ಮಾಲಕ ನಾವೂರು ಗ್ರಾಮದ ಮೈಂದಾಳದ ನಿವಾಸಿ ನೌಫಲ್ ಮಹಮ್ಮದ್ ವಿರುದ್ಧ ಸುಮಾರು 25 ಮಂದಿ ಅಡಿಕೆ ಬೆಳೆಗಾರರಿಗೆ ಒಟ್ಟು 94,77,810 ಲಕ್ಷ ರೂ.ಗಳನ್ನು ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿರುವ ಬಗ್ಗೆ…
