ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಂಧನ
ನವದೆಹಲಿ: ಬಾಬಾ ಸಿದ್ದಿಕಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಗ್ಯಾಂಗ್ಸ್ಟರ್ ಅನ್ಮೋಲ್ ಬಿಷ್ಣೋಯ್ ನನ್ನು ಅಮೆರಿಕ ಗಡಿಪಾರು ಮಾಡಿದ್ದು, ದೆಹಲಿಯಲ್ಲಿ ಎನ್ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ. ಅನ್ಮೋಲ್ ಬಿಷ್ಣೋಯ್ನನ್ನು ವಿಮಾನ ನಿಲ್ದಾಣದಿಂದ ನೇರವಾಗಿ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ವಿಮಾನ…
