ಪುತ್ತೂರು :ನೈತಿಕ ಪೊಲೀಸ್ ಗಿರಿ ಮರುಕಳಿಸಬಾರದು: ಪೊಲೀಸರಿಗೆ ಶಾಸಕರ ಸೂಚನೆ..!!
ಪುತ್ತೂರು: ಬಿರುಮಲೆ ಬೆಟ್ಟಕ್ಕೆ ಬಂದಿದ್ದ ಯುವಕ ,ಯುವತಿಯಮೇಲೆ ಕಿಡಿಗೇಡಿಗಳಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ ಎಂಬ ವಿಚಾರ ನನ್ನಗಮನಕ್ಕೆ ಬಂದಿದ್ದು ,ಘಟನೆಗೆ ಸಂಬಂಧಿಸಿ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲಸಮಯಗಳಿಂದ ನಿಂತು ಹೋಗಿದ್ದ ಈ ರೀತಿಯ ಕೆಟ್ಟ ಘಟನೆಗಳು ಪುತ್ತೂರಿನಲ್ಲಿ ನಡೆದಿದೆ.…
