ರೈಲು ಹಳಿಯಲ್ಲಿ ಐಬಿ ಅಧಿಕಾರಿಯ ಮೃತದೇಹ ಪತ್ತೆ
ಇಲ್ಲಿನ ಚಾಕಾ ಸಮೀಪದ ರೈಲು ಹಳಿಯಲ್ಲಿ ಮಹಿಳೆಯೋರ್ವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಪತ್ತನಂತಿಟ್ಟದ ಅತಿರುಂಕಳ್ನ ನಿವಾಸಿ ಮೇಘಾ ಮಧುಸೂಧನನ್ (25) ಎಂದು ಗುರುತಿಸಲಾಗಿದೆ. ವಿಧಿ ವಿಜ್ಞಾನದ ಪದವೀಧರೆಯಾಗಿರುವ ಮೇಘಾ ಅವರು ತಿರುವನಂತಪುರದ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…
