BREAKING: ಅಮೃತಸರದ ಮೇಲೆ ಗ್ರೆನೇಡ್ ದಾಳಿ – ಆರೋಪಿಯನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸರು!
ಪಂಜಾಬ್‌ನ ಅಮೃತಸರದ ಠಾಕೂರ್ದ್ವಾರ ದೇವಸ್ಥಾನದಲ್ಲಿ ನಡೆದ ಗ್ರೆನೇಡ್ ದಾಳಿಯ ಆರೋಪಿಯೊಬ್ಬ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಅಮೃತಸರದ ಬಾಲ್ ಗ್ರಾಮದ ನಿವಾಸಿ ಜಗಜಿತ್ ಸಿಂಗ್ ಅವರ ಪುತ್ರ ಗುರ್ಸಿದಕ್ ಎಂದು ಗುರುತಿಸಲಾಗಿದೆ. ಎರಡನೇ ಆರೋಪಿ ರಾಜು…
