ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ಗೆ ನೀಡುತ್ತಿದ್ದ ಮತ್ತೋರ್ವ ಅರೆಸ್ಟ್: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ
ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಳ್ಳುತ್ತಿದ್ದ ಮತ್ತೋರ್ವನನ್ನು ಎನ್ಐಎ ಪೊಲೀಸರು (NIA Police) ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಅಭಿಲಾಷ್ ಪಿ.ಎ ಬಂಧಿತ ಆರೋಪಿ. ಪಾಕ್ ಐಎಸ್ಐ-ಸಂಬಂಧಿತ ವಿಶಾಖಪಟ್ಟಣಂ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕಾರವಾರದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಇಂದು ಮತ್ತೊಬ್ಬನನ್ನು ಬಂಧಿಸುವ ಮೂಲಕ…
