ವಿಟ್ಲ :ಎತ್ತರದ ಮರವೊಂದಕ್ಕೆ ನೇಣು ಬಿಗಿದು ತಿಮ್ಮಪ್ಪ ಪೂಜಾರಿ ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕುಂಡಡ್ಕ ಮರುವಾಳ ನಿವಾಸಿ ತಿಮ್ಮಪ್ಪ ಪೂಜಾರಿ (58)ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಮನೆಗೆ ಬಾರದೆ ಇದ್ದ ಕಾರಣ ಹುಡುಕಿದ ವೇಳೆ ಮನೆಯ ಸಮೀಪದ ಗುಡ್ಡೆಯಲ್ಲಿ ಮರವೊಂದಕ್ಕೆ…
