ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಜಾಲ ಪತ್ತೆ
ನಾಲ್ವರು ಆರೋಪಿಗಳ ಬಂಧನ; ಕಾರು ಸೇರಿ ರೂ.6.5 ಲಕ್ಷ ಮೌಲ್ಯದ ಸೊತ್ತು ವಶ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಹಾಗೂ ಮಾರಾಟ ನಡೆಸುತ್ತಿದ್ದ ಜಾಲವೊಂದನ್ನು ಪತ್ತೆಹಚ್ಚಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತರನ್ನು ಪುತ್ತೂರು ನಿವಾಸಿಗಳಾದ ಮೊಹಮ್ಮದ್ ಹರ್ಷದ್ (33),…
