Category: ಕ್ರೈಂ

ನಕಲಿ ಷೇರು ಮಾರುಕಟ್ಟೆ ನಂಬಿ 4 ಲಕ್ಷ ಕಳೆದುಕೊಂಡ ಯುವಕ

ಸಾಮಾಜಿಕ ಜಾಲತಾಣದಲ್ಲಿ ಬಂದ ಷೇರು ಮಾರುಕಟ್ಟೆ ಸಂಬಂಧಿಸಿದ ಜಾಹಿರಾತು ನಂಬಿ ಯುವಕನೊಬ್ಬ ಬರೋಬ್ಬರಿ 4 ಲಕ್ಷ ಕಳೆದುಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಯುವಕನಿಗೆ ದಿನಾಂಕ 29..02.2025 ರಂದು ಅವರ ಫೇಸ್ ಬುಕ್ ಖಾತೆಯಲ್ಲಿ ಬಂದ Investec…

ಮಂಗಳೂರು: ಕಾಲೇಜು ಬಸ್‌ ನಿಲ್ಲಿಸಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಪರೀಕ್ಷೆ, ವಿವಿಧ ಕಾಲೇಜಿನ 200 ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್

ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪೆಡ್ಲೆರ್ ಗಳನ್ನೂ ಬಂಧಿಸಿ ಈಗಾಗಲೇ ಹೆಡೆಮುರಿಕಟ್ಟಿದ್ದಾರೆ.ನಗರ ಪೊಲೀಸ್ ಆಯುಕ್ತರ ಕಾರ್ಯಾಚರಣೆಗೆ ಎಲ್ಲೆಡೆ ಪ್ರಶಂಶೆ ವ್ಯಕ್ತವಾಗಿದೆ ಆದರೆ ಇದೀಗ ಮಾದಕ ವಸ್ತುಗಳನ್ನು ಸೇವಿಸುತ್ತಿರುವ ವಿವಿಧ…

ಮಂಗಳೂರು – ವಿಧ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್

ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಕದ್ರಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ಎರ್ನಾಕುಂ ಜಿಲ್ಲೆಯ ಮುತೊಲಪುರಂ ನಿವಾಸಿ ಜೂಡ್ ಮಾಥ್ಯೂ (20) ಎಂದು ಗುರುತಿಸಲಾಗಿದೆ. ಆತನಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು,…

ಸುಬ್ರಹ್ಮಣ್ಯದಲ್ಲಿ ರೈತನ ಮೇಲೆ ಪೊಲೀಸರ ದೌರ್ಜನ್ಯ ಖಂಡನೆ: ರೈತರ ಹೋರಾಟಕ್ಕೆ ಎಸ್‌ಡಿಪಿಐ ಬೆಂಬಲ

ಪುತ್ತೂರು:ಸುಬ್ರಹ್ಮಣ್ಯದಲ್ಲಿ ರೈತನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ, ಸುಳ್ಳು ವರದಿ ನೀಡಿ ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದು ಅತ್ಯಂತ ಖಂಡನೀಯ ಎಂದು ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರಾಧ್ಯಕ್ಷ ಅಶ್ರಫ್ ಬಾವು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು…

ಸುಳ್ಯ: ಓಡಬೈಲ್ ಬಳಿ ಕಾರು–ಬೈಕ್ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು–ಮೊಟಾರ್ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.ಅಮರಮುಡ್ನೂರು ಗ್ರಾಮ, ಸುಳ್ಯ ತಾಲೂಕು ನಿವಾಸಿ ಶಶಿಧರ ನಾಯ್ಕ ಅವರು ನೀಡಿದ ದೂರಿನಂತೆ, ಅವರು ಅಮರಮುಡ್ನೂರು ಗ್ರಾಮ…

ಬೆಳ್ತಂಗಡಿ: ರಸ್ತೆ ದಾಟುತ್ತಿದ್ದ ಹೋರಿಗೆ ಗೂಡ್ಸ್ ರಿಕ್ಷಾ ಡಿಕ್ಕಿ – ಹೋರಿ ಮೃತ್ಯು, ಚಾಲಕ ಪರಾರಿ

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತವೊಂದು ಸಂಭವಿಸಿ ಹೋರಿಯೊಂದು ಮೃತಪಟ್ಟ ಘಟನೆ ವರದಿಯಾಗಿದೆ.ಸವಣಾಲು ಗ್ರಾಮ, ಬೆಳ್ತಂಗಡಿ ತಾಲೂಕು ನಿವಾಸಿ ಮಹಮ್ಮದ್ ರಫೀಕ್ (45) ಅವರು ನೀಡಿದ ದೂರಿನಂತೆ, ದಿನಾಂಕ 15-01-2026 ರಂದು ಮಧ್ಯಾಹ್ನ ಸುಮಾರು 2.30 ಗಂಟೆಗೆ ಕುವೆಟ್ಟು…

ಮೂಡುಬಿದಿರೆ:ದೀಕ್ಷಿತ್ ಆತ್ಮಹ*ತ್ಯೆ

ಮೂಡುಬಿದಿರೆ:ದುಬೈಯಲ್ಲಿ ಉದ್ಯೋಗಸ್ಥನಾಗಿದ್ದು ಊರಿಗೆ ಬಂದ ಬಳಿಕ ಇಲ್ಲೇ ಹೋಟೆಲ್ ಉದ್ಯಮ ನಡೆಸುವ ಕನಸು ಕಂಡಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ನಾಗರಕಟ್ಟೆ ಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ…

CRIME : ಜೆಡಿಎಸ್ ಮುಖಂಡನ ಕಿರುಕುಳಕ್ಕೆ ಯುವತಿ ಬಲಿ – ಪಿಎಸ್‌ಐ ಸಸ್ಪೆಂಡ್.!

ಜೆಡಿಎಸ್ ಮುಖಂಡೆಯ (Jds Leader) ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ (Crime) ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಮೇಲೆ ಕದ್ರಾ ಠಾಣೆ ಪಿಎಸ್‌ಐ ಸುನೀಲ್ ಎಂಬುವವರನ್ನು ಅಮಾನತು ( Police suspend) ಮಾಡಲಾಗಿದೆ. ಜೆಡಿಎಸ್ ಮುಖಂಡೆಯ ಪುತ್ರನ…

ಮಂಗಳೂರು :ಇನ್ಸ್ಟಾಗ್ರಾಂ ನಲ್ಲಿ ತಲವಾರ್ ಕೊಡಲಿ ಹಿಡಿದು ರೀಲ್ಸ್ ಗೆ ಡ್ಯಾನ್ಸ್-ಪ್ರಕರಣ ದಾಖಲು

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ತಲವಾರ್ ಮತ್ತು ಕೊಡಲಿ ಹಿಡಿದು ರೀಲ್ಸ್ ಮಾಡಿದ ಆರೋಪದ ಮೇಲೆ _arman_khan ಎಂಬ INSTAGRAM ಖಾತೆಯನ್ನು ಹೊಂದಿರುವ ಅರ್ಮಾನ್ ಹಸನ್ ಎಂಬಾತನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಎಂಬ ಹೆಸರಿನ INSTAGRAM ಖಾತೆ ಹೊಂದಿರುವ ಅರ್ಮಾನ್…

ಮಂಗಳೂರು ಜೈಲಿನಲ್ಲಿ ದಿಢೀರ್ ತಪಾಸಣೆ – ಮೊಬೈಲ್ ಪತ್ತೆ

ಮಂಗಳೂರು ಕಾರಾಗೃಹದಲ್ಲಿ ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣಬಸಪ್ಪ ದಿಢೀರ್ ದಾಳಿ ನಡೆಸಿದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೊಬೈಲ್ ಗಳು ಪತ್ತೆಯಾಗಿದ್ದು, ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಮಂಗಳೂರು ಜಿಲ್ಲಾ ಕಾರಾಗೃಹದ ಅಧೀಕ್ಷಕ ಶರಣಬಸಪ್ಪ ದಿನಾಂಕ:14-01-2026 ರಂದು ರಾತ್ರಿ ಸಮಯ 22-55…

Join WhatsApp Group
error: Content is protected !!