ಹಿಂದೂ ಮುಖಂಡನ ಮೊಬೈಲ್ ನಲ್ಲಿ ರಾಜಕಾರಣಿ ಸೇರಿ 50ಕ್ಕೂ ಹೆಚ್ಚು “ವಯಸ್ಕರಿಗೆ ಮಾತ್ರ” ವಿಡಿಯೋ ಪತ್ತೆ : ‘FIR’ ದಾಖಲು
ಕರಾವಳಿಯಲ್ಲಿ ಹಿಂದೂ ಮುಖಂಡನ ಅಶ್ಲೀಲ ವಿಡಿಯೋ ಕೇಸ್ ಬೆಚ್ಚಿ ಬೀಳಿಸಿದೆ. ಪ್ರಕರಣದ ವಿಚಾರಣೆಯ ವೇಳೆ ಹಿಂದೂ ಮುಖಂಡನೊಬ್ಬನ ಮೊಬೈಲ್ನಲ್ಲಿ ಈ ಅಶ್ಲೀಕ ವಿಡಿಯೋಗಳು ಪತ್ತೆಯಾಗಿದ್ದು, ಗಂಡು-ಹೆಣ್ಣಿನ ನಗ್ನ ದೃಶ್ಯಗಳು, ಲೈಂಗಿಕ ಸಂಪರ್ಕದ ವಿಡಿಯೋ ಕ್ಲಿಪ್ಗಳು ಪತ್ತೆಯಾಗಿದೆ. ತನಿಖೆಗೆ ಇಳಿದ ಮೂಡಬಿದಿರೆ ಪೊಲೀಸರಿಗೇ…
