ವಿಟ್ಲ :ಮಹಿಳೆಗೆ ಗುಪ್ತಾಂಗ ತೋರಿಸಿದ ಪ್ರಕರಣ-ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಪಲ್ಯ ಪಕ್ಷದಿಂದ ಉಚ್ಚಾಟನೆ
ಪುತ್ತೂರು: ಪದ್ಮನಾಭ ಸಪಲ್ಯ ಇಡ್ಕಿದು ರವರ ಭಾರತೀಯ ಜನತಾ ಪಾರ್ಟಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ಆದೇಶಿಸಿದ್ದಾರೆ ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿದ್ಯ ಕೊಡುವ ಪಕ್ಷದಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ…
