ಪಹಲ್ಗಾಮ್ ದಾಳಿ: ಸಿಎಂ ಸೂಚನೆ ಮೇರೆಗೆ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ ಸಂತೋಷ ಲಾಡ್!
ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ದಿಡೀರ್ ಆಗಿ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದರು. ಸಚಿವ ಲಾಡ್ ಅವರು ಇಂದು ಸಂಜೆ ಹುಬ್ಬಳ್ಳಿಯಿಂದ ದೆಹಲಿಗೆ ವಿಶೇಷ…
