ಪತ್ನಿಯ ಕೊಲೆಗೆ ಯತ್ನ: ಧರ್ಮಸ್ಥಳ ಪೊಲೀಸ್ ಠಾಣೆಯ PSI ಕಿಶೋರ್ ವಿರುದ್ಧ ಎಫ್ಐಆರ್
ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಸೋಮವಾರ ರಾತ್ರಿ ಎಫ್ಐಆರ್ ದಾಖಲಾಗಿದೆ. ಕಿಶೋರ್ ಅವರ ಪತ್ನಿ, ನಾಗರಬಾವಿ ಟೀಚರ್ಸ್ ಕಾಲೊನಿಯ ಮಾನಸ…
