ಸಿಂಗಲ್ ಟಯರ್ ಸರ್ಕಸ್- ಅಪಾಯಕಾರಿಯಾಗಿ ಖಾಸಗಿ ಬಸ್ ಸಂಚಾರ – ವಶಕ್ಕೆ ಪಡೆದ ವಿಟ್ಲ ಪೊಲೀಸರು!!
ವಿಟ್ಲ :ಎರಡು ದಿನಗಳಿಂದ ಅಪಾಯ ಸಂಭವಿಸಬಹುದಾದ ಸ್ಥಿತಿಯಲ್ಲಿ ವಿಟ್ಲ -ಮುಡಿಪು ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಸಾರಾ ಹೆಸರಿನ ಖಾಸಗಿ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು…
