Category: ಕ್ರೈಂ

₹75 ಕೋಟಿ ಮೌಲ್ಯದ ಎಂಡಿಎಂಎ ವಶ; ಇಬ್ಬರು ವಿದೇಶಿ ಮಹಿಳೆಯರ ಬಂಧನ

ನಗರ ಸಿಸಿಬಿ ಪೊಲೀಸರು ನಿಷೇಧಿತ ಮಾದಕ ಪದಾರ್ಥ ಎಂಡಿಎಂಎ ಮಾರಾಟದ ಭಾರಿ ಜಾಲವನ್ನು ಬೇಧಿಸಿದ್ದು ದಕ್ಷಿಣ ಆಫ್ರಿಕಾದ ಇಬ್ಬರು ಮಹಿಳಾ ಪ್ರಜೆಗಳನ್ನು ಬಂಧಿಸಿದ್ದಾರೆ. ಅವರಿಂದ 37.878 ಕೆ.ಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಅದರ ಮೌಲ್ಯ ₹75 ಕೋಟಿ ಎಂದು ಪೊಲೀಸರು ಅಂದಾಜಿಸಿದ್ದಾರೆ ರಾಜ್ಯದಲ್ಲಿ…

ವೃದ್ಧೆಗೆ 50 ಲಕ್ಷ ರೂ. ವಂಚಿಸಿದ ಬ್ಯಾಂಕ್ ಡೆಪ್ಯೂಟಿ ಮ್ಯಾನೇಜರ್

ಇತ್ತೀಚೆಗೆ ತೆರೆಕಂಡ ತೆಲುಗಿನ ಲಕ್ಕಿ ಭಾಸ್ಕರ್(Lucky Bhaskar) ಸಿನಿಮಾ ಮಾದರಿಯಲ್ಲಿ ಖಾಸಗಿ ಬ್ಯಾಂಕ್ವೊಂದರ (Bank) ಉಪ ವ್ಯವಸ್ಥಾಪಕಿ ವೃದ್ಧೆಗೆ ವಂಚಿಸಿದ್ದಾಳೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಶಾಮೀಲಾಗಿದ್ದು, ಗಿರಿನಗರ ಪೊಲೀಸರು ( Girinagar Police) ಬಂಧಿಸಿದ್ದಾರೆ. ಬ್ಯಾಂಕ್ ಉಪ ವ್ಯವಸ್ಥಾಪಕಿ ಮೇಘನಾ, ಆಕೆಯ…

ರಸ್ತೆ ಮಧ್ಯೆಯೇ ಬಿಜೆಪಿ ನಾಯಕನಿಗೆ PSI ಕಪಾಳಮೋಕ್ಷ ; ವಿಡಿಯೋ ವೈರಲ್‌ | Watch

ಚಿ ತ್ರದುರ್ಗ ನಗರದ ತುರುವನೂರು ರಸ್ತೆಯ ಖಾಸಗಿ ಹೋಟೆಲ್ ಬಳಿ ತಡರಾತ್ರಿ ತುಮಕೂರು ಜಿಲ್ಲೆ ಮಧುಗಿರಿ ಬಿಜೆಪಿ ಘಟಕದ ಅಧ್ಯಕ್ಷ ಹನುಮಂತೇಗೌಡ ಗುಂಪಾಗಿ ನಿಂತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಪಿಎಸ್‌ಐ ಗಾದಿಲಿಂಗಪ್ಪ ಪ್ರಶ್ನಿಸಿದ್ದಕ್ಕೆ ಮಾತಿಗೆ ಮಾತು ಬೆಳೆದು ಬಿಜೆಪಿ ನಾಯಕ…

ಕೇರಳ ವ್ಲಾಗರ್‌ ಜುನೈದ್‌ ರಸ್ತೆ ಅಪಘಾತಕ್ಕೆ ಬಲಿ

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ, ಜಾಮೀನು ವೇಳೆ ಹೊರ ಬಂದಿದ್ದ ಕೇರಳದ ಪ್ರಸಿದ್ಧ ವ್ಲಾಗರ್‌, ಕಂಟೆಂಟ್‌ ಕ್ರಿಯೇಟರ್‌, ರೀಲ್ಸ್‌ ಮೂಲಕವೇ ಜನಪ್ರಿಯನಾಗಿದ್ದ 32 ವರ್ಷದ ಜುನೈದ್‌ (Junaid) ಮಲಪ್ಪುರಂನಲ್ಲಿ ಶುಕ್ರವಾರ (ಮಾ. 14) ನಡೆದ…

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯಲ್ಲಿ ಬಹಿಷ್ಕಾರ – ಮನನೊಂದ ಯುವತಿ ನೇಣಿಗೆ ಶರಣು!

ಪ್ರೀತಿಸಿ ಮದುವೆಯಾದ ಜೋಡಿಗೆ ಮನೆಯಿಂದ ಬಹಿಷ್ಕಾರ ಹಾಕಿದ ಹಿನ್ನೆಲೆಯಲ್ಲಿ ಯುವತಿ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಮಂಡ್ಯದ ಪಾಂಡವಪುರ ತಾಲ್ಲೂಕಿನ ಶಿಂಡಬೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಾಧಿಕಾ (23) ಮೃತ ದುರ್ದೈವಿ. ಗ್ರಾಮದ ಅಜಯ್ ಗೌಡ ಎಂಬ ಯುವಕ ದಾವಣಗೆರೆ ಮೂಲದ ಯುವತಿಯನ್ನು…

ಸೋಲೋ ಮ್ಯಾಚ್‌ಅನ್ನು ಸಿಕ್ಸರ್‌ ಹೊಡೆದು ಗೆಲ್ಲಿಸಿದ್ದಕ್ಕೆ ನಡೆಯಿತು ಯುವಕನ ಕೊಲೆ?ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!

ಸೋಲುವ ಮ್ಯಾಚ್‌ಅನ್ನು ಸಿಕ್ಸರ್‌ ಹೊಡೆದು ಗೆಲ್ಲಿಸಿದ್ದಕ್ಕೆ ಯುವಕನೊಬ್ಬನ ಕೊಲೆ ನಡೆದಿದೆ. ಈ ಬಗ್ಗೆ ಮೃತ ಯುವಕನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹೆಚ್.ಡಿ.ಕೋಟೆ ತಾಲೂಕಿನ‌ ವಡ್ಡರಗುಡಿ ಗ್ರಾಮದ ದಿವ್ಯ ಕುಮಾರ್ ಎನ್ನುವ ಯುವ ಅನುಮಾನಾಸ್ಪದವಾಗಿ ಸಾವು ಕಂಡಿದ್ದ. ಕಳೆದ ತಿಂಗಳ 24 ರಂದು…

ಮಾಜಿ ಪ್ರಿಯಕರನ ಕೊಲೆ | ಕೃತ್ಯಕ್ಕೆ ಪತಿ ನೆರವು: ಮೂವರ ಬಂಧನ

ಮಾಜಿ ಪ್ರಿಯಕರನನ್ನು ಕೊಲೆ ಮಾಡಿ, ರೈಲು ಹಳಿಯ ಮೇಲೆ ಮೃತದೇಹ ಎಸೆದಿದ್ದ ಯುವತಿ, ಆಕೆಯ ಪತಿ ಸೇರಿದಂತೆ ಮೂವರನ್ನು ರೈಲ್ವೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಹೊಸೂರು ತಾಲ್ಲೂಕಿನ ದೊಡ್ಡೂರು ಗ್ರಾಮದ ನಿವಾಸಿ ಸತ್ಯವಾಣಿ(27), ಕೋನೆರಪಲ್ಲಿಯ ವರದರಾಜ್‌(23)…

ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ರೈಲಿಗೆ ಸಿಕ್ಕ ಬೃಹತ್ ಲಾರಿ ಪೀಸ್ ಪೀಸ್: ವಿಡಿಯೋ

ಮುಂಬೈ ಅಮರಾವತಿ ಎಕ್ಸ್ ಪ್ರೆಸ್ ಗೆ ಸಿಲುಕಿದ ಬೃಹತ್ ಲಾರಿ ಪೀಸ್ ಪೀಸ್ ಆದ ಘಟನೆ ಇಂದು ಬೆಳಗಿನ ಜಾವ ಬೋದ್ ವಡ್ ರೈಲ್ವೆ ನಿಲ್ದಾಣ ಬಳಿ ಸಂಭವಿಸಿದೆ. ರೈಲ್ವೇ ಕ್ರಾಸಿಂಗ್ ಗಾಗಿ ಗೇಟ್ ಹಾಕಿದ್ದರೂ ಲಾರಿ ವೇಗವಾಗಿ ಬಂದಿದ್ದರಿಂದ ರೈಲು…

ಶೋಕಿ ಮಾಡೋಕೆ ಹೋಗಿ ಶಾಕ್: ಸ್ಟಂಟ್ ಮಾಡುತ್ತಿದ್ದಾಗ ಅಪಘಾತವಾದ ವಿಡಿಯೋ ವೈರಲ್ | Watch

ಹುಡುಗಿಯರನ್ನು ಮೆಚ್ಚಿಸಲು ಹೋಗಿ ಬೈಕ್ ಸ್ಟಂಟ್ ವಿಫಲವಾಗಿ ಅಪಘಾತ ಸಂಭವಿಸಿದ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಾಹನ ತಯಾರಿಕಾ ಕಂಪೆನಿಗಳು ಸುರಕ್ಷತೆಗಾಗಿ ಎರಡು ಚಕ್ರಗಳ ಬೈಕ್ ಮತ್ತು ಸ್ಕೂಟರ್‌ಗಳನ್ನು ವಿನ್ಯಾಸಗೊಳಿಸಿದರೂ, ಕೆಲವರು ಸ್ಟಂಟ್‌ಗಳನ್ನು ಮಾಡುವ ಮೂಲಕ ನಿಯಮಗಳನ್ನು ಉಲ್ಲಂಘಿಸಲು ಪ್ರಯತ್ನಿಸುತ್ತಾರೆ…

ಕೇರಳದ ವೆಂಜರಮೂಡು ಹತ್ಯಾಕಾಂಡ ಪ್ರಕರಣದ – ನಾವು ನಮ್ಮ ಮಕ್ಕಳಿಗಾಗಿ ಬದುಕುತ್ತೇವೆ ಆದರೆ, ಈಗ ಅವರೇ ಇಲ್ಲ….ಇನ್ಯಾವತ್ತು ಆತನ ಮುಖ ನೋಡಲ್ಲ: ಅಫಾನ್ ತಂದೆ ಕಣ್ಣೀರು

ಒಂದೇ ಕಟುಂಬದ ನಾಲ್ವರು ಮತ್ತು ಪ್ರೇಯಸಿಯನ್ನು ಭೀಕರವಾಗಿ ಸುತ್ತಿಗೆಯಿಂದ ಹತ್ಯೆಗೈದ ಅಫಾನ್ (23) ಸದ್ಯ ಕೇರಳ ಪೊಲೀಸರ ಕಸ್ಟಡಿಯಲ್ಲಿ ತನಿಖೆಗೆ ಒಳಪಟ್ಟಿದ್ದಾನೆ. ಕೇರಳದ ವೆಂಜರಮೂಡು ಹತ್ಯಾಕಾಂಡ ಪ್ರಕರಣದ ಆರೋಪಿಯಾಗಿರುವ ಅಫಾನ್ ಮುಖವನ್ನು ನೋಡಲು ಇಷ್ಟವಿಲ್ಲ ಎಂದು ಆತನ ತಂದೆ ರಹೀಮ್ ಹೇಳಿದ್ದಾರೆ.…

Join WhatsApp Group
error: Content is protected !!