ವಿವಿ ಆವರಣದಲ್ಲೇ ವಿದ್ಯಾರ್ಥಿನಿಯರ ಕಾಳಗ: ಕ್ಷಣಾರ್ಧದಲ್ಲಿ ವಿಡಿಯೋ ವೈರಲ್ | Watch
ಗ್ರೇ ಟರ್ ನೋಯ್ಡಾದ ಗಾಲ್ಗೊಟಿಯಾಸ್ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರ ನಡುವೆ ಭೀಕರ ಕಾಳಗ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಕೆಲವು ವಿದ್ಯಾರ್ಥಿನಿಯರು ಪರಸ್ಪರ ಹೊಡೆದಾಡಿಕೊಳ್ಳುವುದು, ಕಿತ್ತಾಡಿಕೊಳ್ಳುವುದು ಮತ್ತು ಕೂದಲು ಎಳೆದಾಡುವುದು ಕಂಡುಬಂದಿದೆ. ಇಬ್ಬರು ವಿದ್ಯಾರ್ಥಿನಿಯರ…
