Category: ಕ್ರೈಂ

ಗೀಸರ್ ಕ್ಯಾಮೆರಾ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್: ಅಕ್ರಮ ಸಂಬಂಧ ಮುಚ್ಚಿಹಾಕಲು ಮಹಿಳೆಯ ನಾಟಕ!!

ಗೀಸರ್ ನಲ್ಲಿ ಕ್ಯಾಮೆರಾ ಇಟ್ಟು ಮಹಿಳೆಯ ಅಶ್ಲೀಲ ವಿಡಿಯೋ ದಾಖಲಿಸಿದ್ದ ಸುದ್ದಿ ವ್ಯಾಪಕ ವೈರಲ್ ಆಗುತ್ತಲೇ ಈ ಪ್ರಕರಣಕ್ಕೆ ಪೊಲೀಸರ ತನಿಖೆ ಶಾಕಿಂಗ್ ಟ್ವಿಸ್ಟ್ ನೀಡಿದ್ದು, ಅಕ್ರಮ ಸಂಬಂಧ ಮುಚ್ಚಿ ಹಾಕಲು ಮಹಿಳೆಯೇ ಇಂತಹ ಬೃಹನ್ನಾಟಕ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ ಮನೆಗೆ…

ಇನ್ ಸ್ಟಾಗ್ರಾಂ ಪ್ರೇಯಸಿ ಶ್ವೇತಾ ಆತ್ಮಹತ್ಯೆ ಕೇಸ್: ಪ್ರಿಯಕರ ಅರೆಸ್ಟ್

ದಾರವಾಡ: ಜಿಲ್ಲೆಯಲ್ಲಿ ಇನ್ ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಂತ ಯುವಕನನ್ನು ಮೆಚ್ಚಿ ಹೋಗಿದ್ದಂತ ಗೃಹಿಣಿಯೊಬ್ಬಳು, ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣ ಸಂಬಂಧ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ಪರಿಚಿತನಾಗಿದ್ದಂತ ಯುವನನ್ನು ಮೆಚ್ಚಿ, ಪತಿಯನ್ನು ಬಿಟ್ಟು ಬಂದು ಧಾರವಾಡದ ಶ್ರೀನಗರದಲ್ಲಿ ಶ್ವೇತಾ(23) ಎಂಬುವರು ಬಾಡಿಗೆ…

ಚಲಿಸುತ್ತಿದ್ದ ಎರಡು ಬಸ್‌ಗಳ ನಡುವೆಯೇ ವ್ಯಕ್ತಿ ಪಾಸ್-‌ ಅಚ್ಚರಿ, ಭಯಾನಕ ವೀಡಿಯೋ ವೈರಲ್‌ – VIDEO

ತ ಮಿಳುನಾಡು: ಇಲ್ಲಿನ ತಂಜಾವೂರಿನಲ್ಲಿ ವ್ಯಕ್ತಿಯೊಬ್ಬ ವೇಗವಾಗಿ ಬರುತ್ತಿದ್ದ ಎರಡು ಬಸ್‌ಗಳ ನಡುವೆ ಸಿಲುಕಿ ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದ್ದಾನೆ. ಸಿಸಿಟಿವಿಯಲ್ಲಿ ಸೆರೆಯಾಗಿರುವ ಈ ಭಯಾನಕ ದೃಶ್ಯ ವೈರಲ್ ಆಗಿದ್ದು, ಈ ವ್ಯಕ್ತಿ ಪವಾಡ ಸದೃಶವಾಗಿ ಪಾರಾಗಿರುವ ರೀತಿ ಬೆಚ್ಚಿ ಬೀಳಿಸುವಂತಿದೆ.…

ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ

ಸಿದ್ದಾಪುರ-ಕುಮಟಾ ಮುಖ್ಯ ರಸ್ತೆಯ ಕುಂಬ್ರಿಗದ್ದೆ ಸಮೀಪ ಹುಲ್ಲಿನ ಹೊರೆ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಸಿದ್ದಾಪುರ ಕಡೆಯಿಂದ ದೊಡ್ಮನೆ ಕಡೆಗೆ ಸಾಗುತ್ತಿದ್ದ ತಾಲ್ಲೂಕಿನ ಬೀರಲಮಕ್ಕಿ ಸಮೀಪದ ಉಡಳ್ಳಿಯ ಮಂಜುನಾಥ ಎಂಬುವವರಿಗೆ ಸೇರಿದ ಹುಲ್ಲಿನ…

ಗೀಸರ್ ಫಿಟ್ ಮಾಡುವ ನೆಪದಲ್ಲಿ ಕ್ಯಾಮರಾ ಫಿಕ್ಸ್ ಮಾಡಿದ್ದ ಕಿರಾತಕ: ಮಹಿಳೆಗೆ ಬ್ಲ್ಯಾಕ್ ಮೇಲ್: ಆರೋಪಿಯನ್ನು ಹಿಡಿದು ಧರ್ಮದೇಟು ನೀಡಿದ ನಿವಾಸಿಗಳು

ಗೀಸರ್ ಫಿಟ್ ಮಾಡಲೆಂದು ಬಂದಿದ್ದ ವ್ಯಕ್ತಿಯೋರ್ವ ರಹಸ್ಯ ಕ್ಯಾಮರಾ ಅಳವಡಿಸಿ, ಮಹಿಳೆಯ ಖಾಸಗಿ ಫೋಟೋಗಳನ್ನು ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಿರಾತಕನನ್ನು ಸ್ಥಳೀಯ ನಿವಾಸಿಗಳು ಹಿಡಿದು ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಕೆ.ಪಾಳ್ಯದ ಮುರಳಿ ಎಂಬಾತ ಗೀಸರ್ ಫಿಟ್ ಮಾಡಲೆಂದು…

ಭಾವಿ ವರನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಭಾವಿ ವರನೋರ್ವ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾದ ಘಟನೆ ಶುಕ್ರವಾರ ಸಂಜೆ ಮೀಂಜ ಸಮೀಪದ ಬೆಜ್ಜದಲ್ಲಿ ನಡೆದಿದೆ. ಮೀಂಜ ಸಮೀಪದ ಬೆಜ್ಜದ ಅಜಿತ್ ಕುಮಾರ್ (28) ಮೃತಪಟ್ಟವರು. ಫೆಬ್ರವರಿ ಎರಡರಂದು ವಿವಾಹ ನಿಗದಿಯಾಗಿತ್ತು. ಸಂಜೆ ಮನೆ ಸಮೀಪದ ಮರ ವೊಂದರಲ್ಲಿ…

ಮೈಕ್ರೋ ಫೈನಾನ್ಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ನೊಂದ ಜನರು ಆತ್ಮಹತ್ಯೆಯಂತಹ ನಿರ್ಧಾರ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ…

ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ: ನಾಲ್ವರು ನಕಲಿ ಸಿಬ್ಬಂದಿಗಳು ಅರೆಸ್ಟ್

ರಾಜ್ಯದಲ್ಲಿ ಒಂದೆಡೆ ಫೈನಾನ್ಸ್ ನವರ ಕಿರುಕುಳ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಮೈ ಕ್ರೋ ಫೈನಾನ್ಸ್ ನವರ ಕಾಟಕ್ಕೆ ಜನರು ಆತ್ಮಹತ್ಯೆಯಂತಹ ದಾರಿ ತುಳಿಯುತ್ತಿದ್ದಾರೆ. ಈ ನಡುವೆ ಇದನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಕೆಲ ಖತರ್ನಾಕ್ ಗ್ಯಾಂಗ್ ಗಳು ಜನರಿಂದ ಸುಲಿಗೆ, ವಸೂಲಿಗೆ ಇಳಿದಿವೆ. ಫೈನಾನ್ಸ್…

ಇನ್ಸ್ಟಾಗ್ರಾಮ್ನಲ್ಲಿ ಯುವತಿಯ ಫೋಟೋಗೆ ಲೈಕ್ – ನಿಶ್ಚಿತಾರ್ಥ ಮಾಡಿಕೊಂಡ ಯುವತಿಯ ಅನುಮಾನಕ್ಕೆ ಚೇತನ್ ಆತ್ಮಹತ್ಯೆ

ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳ ಪೋಟೋಗೆ ಲೈಕ್ ಮಾಡಿದ್ದನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಪ್ರಶ್ನಿಸಿ ಗಲಾಟೆ ಮಾಡಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಎಲ್ಪೇಲು ಎಂಬಲ್ಲಿ ನಡೆದಿದೆ. ಮೃತರನ್ನು ಚೇತನ್‌ (25) ಎಂದು…

ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ: ಯಕ್ಷಗಾನ ಕಲಾವಿದನ ಮೇಲೆ ಮಾರಣಾಂತಿಕ ಹಲ್ಲೆ

ರಾಜ್ಯದಲ್ಲಿ ಒಂದೆಡೆ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚುತ್ತಿದ್ದರೆ, ಇನ್ನೊದೆಡೆ ಮೀಟರ್ ಬಡ್ಡಿ ದಂಧೆಕೋರರ ಹಲ್ಲೆ ಪ್ರಕರಣಗಳು ಹೆಚ್ಚುತ್ತಿವೆ. ಮೀಟರ್ ಬಡ್ಡಿ ದಂಧೆಕೋರನೊಬ್ಬ ಯಕ್ಷಗಾನ ಕಲಾವಿದನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಿತಿನ್ ಆಚಾರ್ಯ ಹಲ್ಲೆಗೊಳಗಾದ ಯಕ್ಷಗಾನ ಕಲಾವಿದ.…

Join WhatsApp Group
error: Content is protected !!