Category: ಕ್ರೈಂ

ಕಡಬದಲ್ಲಿ ದುರ್ಘಟನೆ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಮೃತದೇಹ ಪತ್ತೆ..!!

ಕಡಬ, ಎ.28: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಬಳಿಕ ಅವರ ಮೃತದೇಹ ಪತ್ತೆಯಾಗಿದೆ.ಮೃತರನ್ನು ಮರ್ಧಾಳ ನಿವಾಸಿ ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.ಸೋಮವಾರ ಸಂಜೆ ಸ್ನೇಹಿತರೊಂದಿಗೆ ಐತ್ತೂರು…

ಉಪ್ಪಿನಂಗಡಿ:ನೀರು ಕೇಳಿ ಮನೆಗೆ ನುಗ್ಗಿದ ಅಪರಿಚಿತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಒಳನುಗ್ಗಿ ಭೀತಿ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಲ್ಲಿ ನಡೆದಿದೆ.ಬ್ಯಾಂಕ್ ರಸ್ತೆಯ ಸಮೀಪ ವೃದ್ಧೆಯೊಬ್ಬರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ, ನೀರು ಕೇಳಿ…

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher) ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ(death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ…

ಮುಕ್ರಂಪಾಡಿ ಬಳಿ ಸರಣಿ ಅಪಘಾತ: ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಏಪ್ರಿಲ್ 26ರಂದು ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ.…

ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಪದ ಬಳಕೆ: ಆರೋಪಿ ವಿರುದ್ಧ FIR ದಾಖಲು

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಹಾಗೂ ಪೋಸ್ಟ್ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಚೇತನ್ ಗೌಡ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ನಲ್ಲಿ ರಾಜೇಶ್ ಎಂಬಾತನ…

ಹಳೆ ಕಟ್ಟಡ ತೆರವು ವಿಚಾರ: ದೇವಸ್ಥಾನ ಸಮಿತಿ ಅಧ್ಯಕ್ಷರ ದೂರು ಆಧರಿಸಿ ಪ್ರಕರಣ ದಾಖಲು

ಪುತ್ತೂರು, ಏ.25: ಹಳೆ ಕಟ್ಟಡವನ್ನು ಭಾಗಶಃ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಭಕ್ತರು…

ಪುತ್ತೂರು :ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು

ಪುತ್ತೂರು: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15) ಮೃತಪಟ್ಟ ಬಾಲಕನಾಗಿದ್ದಾನೆ.ನೇರಳಕಟ್ಟೆ ಸಮೀಪದ ಗಣೇಶನಗರದ ಪ್ಲಾಟ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶರೀಫ್ ಅವರ ಪುತ್ರನಾದ ಶಹೀರ್, ಶಾಲೆಗೆ ರಜೆ ಇದ್ದ…

ಮಂಗಳೂರು :ಕತ್ತಿ ಹಿಡಿದು ದಾಳಿ ಯತ್ನ: ಆರೋಪಿ ಬಂಧನ..!!

ಮಂಗಳೂರು: ವಾಮಂಜೂರು ನಿವಾಸಿ ನವೀನ್ ಎಂಬಾತ ಕತ್ತಿ ಹಿಡಿದು ಮನೆಗೆ ನುಗ್ಗಿ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಕಲಾವರ್ ನಿವಾಸಿ ದೇವಿ ಪ್ರಸಾದ್ ಅವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.ನವೀನ್ ಅವರಿಗೆ ದಾಂಪತ್ಯ ಕಲಹ ಉಂಟಾಗಿ, ಅವರ ಪತ್ನಿ ವಿಚ್ಛೇದನ…

ಇಂಡಿಯನ್ ಬ್ಯಾಂಕ್‌ನಲ್ಲಿದ್ದ ₹4 ಕೋಟಿ ಚಿನ್ನ ಕಳವು!

ಗಿರಿನಗರ ಇಂಡಿಯನ್‌ ಬ್ಯಾಂಕ್‌ನಲ್ಲಿ ಇಟ್ಟಿದ್ದ ಸುಮಾರು ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಗುರುವಾರ ಬ್ಯಾಂಕ್‌ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ…

ಶಬರಿಮಲೆ ಅಯ್ಯಪ್ಪ ಸನ್ನಿಧಾನದ ಮೇಲೆ ಹೆಲಿಕಾಪ್ಟರ್ ಹಾರಾಟ, ಕೇಸ್ ದಾಖಲು!

ಇಲ್ಲಿನ ಪವಿತ್ರ ಯಾತ್ರಾಸ್ಥಳವಾದ ಶಬರಿಮಲೆ ಸನ್ನಿಧಾನದ (Shabarimala) ಮೇಲೆ ಇತ್ತೀಚೆಗೆ ಭಾರತೀಯ ಕರಾವಳಿ ಕಾವಲು ಪಡೆಯ (Indian cost Guard) ಹೆಲಿಕಾಪ್ಟರ್ (Helicopter) ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿರುವುದು ಭಕ್ತರಲ್ಲಿ ಮತ್ತು ಆಡಳಿತ ಮಂಡಳಿಯಲ್ಲಿ ಆತಂಕ ಮೂಡಿಸಿದೆ. ಏ.23 ಮಧ್ಯಾಹ್ನ…

Join WhatsApp Group
error: Content is protected !!