ಪುತ್ತೂರು: ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಯ ಮೇಲೆ ಹಲ್ಲೆ; ಪೀಠೋಪಕರಣಗಳಿಗೆ ಹಾನಿ..!!
ಪುತ್ತೂರು ಮುಖ್ಯರಸ್ತೆ ದರ್ಬೆ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಎನ್‌ಟಿ ಕ್ಲಿನಿಕ್‌ನಲ್ಲಿ ಸಿಬ್ಬಂದಿಯ ಮೇಲೆ ವ್ಯಕ್ತಿಯೋರ್ವರು ಹಲ್ಲೆ ನಡೆಸಿ, ಕ್ಲಿನಿಕ್‌ನ ಪೀಠೋಪಕರಣಗಳಿಗೆ ಹಾನಿ ಉಂಟು ಮಾಡಿದ ಘಟನೆ ಶುಕ್ರವಾರ (ನ.29) ಬೆಳಗ್ಗೆ ನಡೆದಿದೆ. ಕ್ಲಿನಿಕ್‌ನಲ್ಲಿ ಪ್ರತಿದಿನ ಬೆಳಗ್ಗೆ ಬೇಗ ಚಿಕಿತ್ಸೆ ಪಡೆಯಲು ನೂರಾರು…
