₹7.11 ಕೋಟಿ ದರೋಡೆ ಪ್ರಕರಣ:ಆರೋಪಿಯ ಸಹೋದರ ಬಂಧನ; ಕಾನ್ಸ್ಟೆಬಲ್ ಅಣ್ಣಪ್ಪ ಅಮಾನತು
ಎಟಿಎಂ ಕೇಂದ್ರಕ್ಕೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಅಡ್ಡಗಟ್ಟಿ ₹ 7.11 ಕೋಟಿ ದರೋಡೆ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಏಳು ಆರೋಪಿಗಳ ಬಂಧನವಾಗಿದೆ. ಬಂಧಿತ ರಾಕೇಶ್, ದರೋಡೆ…
