ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ಗೂಢಚರ್ಯೆ ಮಾಡುತ್ತಿದ್ದ ಇಬ್ಬರು ಉಡುಪಿಯಲ್ಲಿ ಸೆರೆ
ಪಾಕಿಸ್ತಾನ ಪರ ಗೂಢಚರ್ಯೆ (Espionage for Pakistan) ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿದ್ದಾರೆ. ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ಕೆಲಸ ಮಾಡ್ತಿದ್ದ ಈ ಇಬ್ಬರು ನೌಕರರು, ನೌಕಾಪಡೆಯ ಕೆಲವು ಗೌಪ್ಯ ವಿಚಾರಗಳನ್ನು ಪಾಕಿಸ್ತಾನಕ್ಕೆ (Pakisthan) ರವಾನೆ ಮಾಡುತ್ತಿದ್ದರು ಎನ್ನಲಾಗಿದೆ. ದೇಶದ್ರೋಹದ…
