ಕರ್ನೂಲ್ ದುರಂತ; ಬಸ್ ಚಾಲಕನ ಬಂಧನ
ಆಂಧ್ರ ಪ್ರದೇಶದ (Andhra Pradesh) ಕರ್ನೂಲ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ (Kurnool Bus Fire) 20 ಜನರು ಸಾವನ್ನಪ್ಪಿದ ಬಳಿಕ ಖಾಸಗಿ ಬಸ್‌ನ ಚಾಲಕನನ್ನು (Bus driver arrested) ಬಂಧಿಸಲಾಗಿದೆ. ಬಸ್ ಬೆಂಕಿ ಹೊತ್ತಿಕೊಂಡ…
ಆಂಧ್ರ ಪ್ರದೇಶದ (Andhra Pradesh) ಕರ್ನೂಲ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ (Kurnool Bus Fire) 20 ಜನರು ಸಾವನ್ನಪ್ಪಿದ ಬಳಿಕ ಖಾಸಗಿ ಬಸ್‌ನ ಚಾಲಕನನ್ನು (Bus driver arrested) ಬಂಧಿಸಲಾಗಿದೆ. ಬಸ್ ಬೆಂಕಿ ಹೊತ್ತಿಕೊಂಡ…
ಪುತ್ತೂರು: ಉಪ್ಪಳಿಗೆಯಲ್ಲಿ ಕೆಲ ದಿನಗಳ ಹಿಂದೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖ ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿದ ಭಾಷಣದ ಕುರಿತಾಗಿ ಕಾನೂನು ವಿವಾದ ಎದ್ದಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಟ್ ಹಾಗೂ ಕಾರ್ಯಕ್ರಮದ…
ಇಡೀ ಬೆಂಗಳೂರನ್ನೇ (Bengaluru) ಬೆಚ್ಚಿಬೀಳಿಸಿದ್ದ ಆಟೋದಲ್ಲಿ (Auto ) ಮಹಿಳೆ ಶವ ಪತ್ತೆ ಕೇಸ್ ಬೇಧಿಸುವಲ್ಲಿ ಬೆಂಗಳೂರು ಪೊಲೀಸರು (Police ) ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ತಿಲಕನಗರದಲ್ಲಿ ಮಹಿಳೆ ಸಲ್ಮಾ ಕೊಲೆ ಪ್ರಕರಣ ಪೊಲೀಸರಿಗೆ ನಿಜಕ್ಕೂ ಸವಾಲಾಗಿತ್ತು. ಇದೀಗ ಇಬ್ಬರು ಆರೋಪಿಗಳಿಂದ ಸಲ್ಮಾ…
ಪುತ್ತೂರು: ಉಪ್ಪಳಿಗೆಯಲ್ಲಿ ಅ.20 ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್. ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ನೀಡಿದ ಭಾಷಣವು ಧಾರ್ಮಿಕ ದ್ವೇಷ ಪ್ರಚೋದನೆ, ಮಹಿಳೆಯರ ಘನತೆಗೆ ಧಕ್ಕೆ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಎಂಬ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ.…
ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಗುರುರಾಜ್ ಆಚಾರಿ ಎಂಬಾತನನ್ನು ಸುರತ್ಕಲ್ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಕಟ್ಲ ನಿವಾಸಿಗಳಾದ ಸುಶಾಂತ್ ಯಾನೆ ಕಡವಿ, ಕೆ.ವಿ. ಅಲೆಕ್ಸ್, ಸುರತ್ಕಲ್ ಇಂದಿರಾ…
ಚಿಕ್ಕಮಗಳೂರು: ಹೋಂ ಸ್ಟೇ ಒಂದರಲ್ಲಿ ತಂಗಿದ್ದ 27 ವರ್ಷದ ಯುವತಿ ಸ್ನಾನದ ಗೃಹದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ (ಅ.25) ಮುಂಜಾನೆ ಚಿಕ್ಕಮಗಳೂರು ತಾಲೂಕು ಹಾಂದಿ ಗ್ರಾಮದ ಹಿಪ್ಲಾ ಹೋಂ ಸ್ಟೇನಲ್ಲಿ ನಡೆದಿದೆ. ಮೃತರು ಬೇಲೂರು ತಾಲ್ಲೂಕು ದೇವಲಾಪುರ ಮೂಲದ…
19 ಜನರ ಸಜೀವ ದಹನಕ್ಕೆ ಕಾರಣವಾದ, ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏಸಿ ಬಸ್ ದುರಂತದ ಬಗ್ಗೆ ತನಿಖೆ ಮುಂದುವರಿದಿದ್ದು, ಮಹತ್ವದ ವಿಚಾರವೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆ ವೇಳೆ ಈ ಬಸ್‌ನಲ್ಲಿ 40 ಲಕ್ಷ ಮೌಲ್ಯದ 234 ಹೊಸ ಸ್ಮಾರ್ಟ್‌ಫೋನ್‌ಗಳಿದ್ದವು.…
ಸ ಕಲೇಶಪುರದ ಶಿರಾಡಿ ಘಾಟ್‌ನಲ್ಲಿ, ಚನ್ನಗಿರಿಯ ಕುಟುಂಬವೊಂದು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಳೆಗೆ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದ ಈ ಘಟನೆಯಲ್ಲಿ, ಕಾರಿನಲ್ಲಿದ್ದ ನಾಲ್ವರು ಸದಸ್ಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ…
ಮೈಸೂರಿನಲ್ಲಿ ಮತ್ತೊಂದು ದುರಂತ ಘಟನೆ ಸಂಭವಿಸಿದೆ. ಸ್ನಾನ ಮಾಡುವ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜರುಗಿದೆ. ಗುಲ್ಫಾರ್ಮ್ (23), ಸಿಮ್ರಾನ್ ತಾಜ್ (20) ಮೃತ ದುರ್ದೈವಿಗಳು. ಘಟನೆ ಹೇಗಾಯ್ತು: ಅಕ್ಕ-ತಂಗಿಯರಾದ…
ಮದ್ಯಪಾನ ಮಾಡಿ ಶಾಲಾ ಬಸ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಬೆಂಗಳೂರು (Bengaluru) ಸಂಚಾರ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಇಂದು (ಅ.24) ಬೆಳಗ್ಗೆ 7 ಗಂಟೆಯಿಂದ 9.30ರ ವರೆಗೆ ಬೆಂಗಳೂರಿನ ವಿವಿಧೆಡೆ ಶಾಲಾ ಬಸ್ ಚಾಲಕರ ತಪಾಸಣೆ ಮಾಡಲಾಗಿದ್ದು, ಒಟ್ಟು 5,881 ಡ್ರೈವರ್ಗಳನ್ನು…