ಮಗು ಬೇಕಂದ್ರೆ ಮೈದುನನ ಜತೆ ಮಲಗು! ಅತ್ತೆ, ಮಾವ, ಗಂಡನ ಮನೆಯವರ ಕಿರುಕುಳಕ್ಕೆ ಉಪನ್ಯಾಸಕಿ ಸಾವಿಗೆ ಶರಣು!
ಗಂಡನ ಮನೆಯವರ ಕಿರುಕುಳ ತಾಳಲಾರದೆ ಯುವ ಗೃಹಿಣಿ, ಉಪನ್ಯಾಸಕಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯ ವಿಶ್ವೇಶ್ವರಯ್ಯ ಪಿಕ್‌ಅಪ್ ಡ್ಯಾಂ ಬಳಿ ನಡೆದಿದೆ. ಮೃತ ಮಹಿಳೆಯನ್ನು 28 ವರ್ಷದ ಪುಷ್ಪಾ ಎಂದು ಗುರುತಿಸಲಾಗಿದೆ. ಘಾಟಿ ಬಳಿಯ ವಿಶ್ವೇಶ್ವರಯ್ಯ…
