ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ಐಆರ್
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಧರ್ಮ-ಧರ್ಮಗಳ ನಡುವೆ ದ್ವೇಷ ಪ್ರಚೋದನೆ ಅಡಿಯಲ್ಲಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಮಾರ್ಚ್ 9ರಂದು ವಿ.ಎಚ್.ಪಿ ಹಮ್ಮಿಕೊಂಡಿದ್ದ ಕೊರಗಜ್ಜನ…
