ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್ನಲ್ಲಿಟ್ಟ ಆರೋಪಿ
ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿಯೂ (Bengaluru) ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು…