ಶಾಸಕ ಪೂಂಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ: ಹೈಕೋರ್ಟ್ಗೆ ಸರ್ಕಾರದ ಮಾಹಿತಿ
ಕೋ ಮು ದ್ವೇಷ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಕರ್ನಾಟಕ ಹೈಕೋರ್ಟ್ಗೆ ತಿಳಿಸಿತು. ಎಫ್ಐಆರ್ ದಾಖಲಾದ 16 ದಿನಗಳಲ್ಲಿ ನ್ಯಾಯಾಲಯಕ್ಕೆ…
