ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಹೃದಯಾಘಾತದಿಂದ ವರ ಸಾವು.!
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿರುವ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರ್ನೆ ಎಂಬ ವರ ವಧುವಿಗೆ ತಾಳಿ ಕಟ್ಟಿದ್ದರು. ತಾಳಿ…
