Category: ಕ್ರೈಂ

ರಿಕ್ಕಿ ರೈ ಮೇಲೆ ಗುಂಡಿನ ದಾಳಿಗೆ ಟ್ವಿಸ್ಟ್‌ – ಪ್ರಕರಣದ ಸುತ್ತ, ಅನುಮಾನದ ಹುತ್ತ!

ಮುತ್ತಪ್ಪ ರೈ ರಿಕ್ಕಿ ರೈ ಮೇಲಿನ ಫೈರಿಂಗ್ ಕೇಸ್ ಗೆ ಟ್ವಿಸ್ಟ್ ಸಿಕ್ಕಿದ್ದು, ಇಡೀ ಪ್ರಕರಣವೇ ಫೇಕ್ ಎನ್ನುವ ಅನುಮಾನ ವ್ಯಕ್ತವಾಗಿದೆ ಇಡೀ ಫೈರಿಂಗ್ ಕೇಸ್ ಪೂರ್ವನಿಯೋಜಿತ ಎನ್ನುವ ಆಂಗಲ್ ನಲ್ಲಿ ಖಾಕಿ ತನಿಖೆ ವೇಳೆ ಶಂಕೆ ವ್ಯಕ್ತವಾಗಿದೆ. ರಿಕ್ಕಿ ರೈಗೆ…

ಬೆಳ್ತಂಗಡಿ:ಕಾರುಗಳ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಗುರುವಾಯನಕೆರೆ- ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಸೋಮವಾರ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆ ತೆರಳುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣಿಸುತ್ತಿದ್ದ ಕಾರುಗಳು ಪರಸ್ಪರ ಅಪಘಾತಕ್ಕೀಡಾಗಿವೆ ಗುರುವಾಯನಕೆರೆ ಕಡೆ ಬರುತ್ತಿದ್ದ ಕಾರಿನಲ್ಲಿದ್ದ ಗೇರುಕಟ್ಟೆಯ…

ಪತ್ನಿಯೊಂದಿಗೆ ಅನೈತಿಕ ಸಂಬಂಧ ಶಂಕೆ, ಮಟನ್ ಕತ್ತರಿಸೋ ಮಚ್ಚಲ್ಲಿ ಕೊಚ್ಚಿದ ವ್ಯಕ್ತಿ! VIDEO

ಪತ್ನಿಯೊಂದಿಗೆ ಹಾಲು ಮಾರುವವನು ಅಕ್ರಮ ಸಂಬಂಧ ಹೊಂದಿದ್ದಾನೆಂದು ಶಂಕಿಸಿದ ವ್ಯಕ್ತಿಯೋರ್ವನು ಮಟನ್ ಕಟ್ ಮಾಡುವ ಹರಿತ ಮಚ್ಚಿನಿಂದ ಕೊಚ್ಚಿ ಕೊಂದು ಹಾಕಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಮೊಹಮ್ಮದ್ ಮೊಬಿನ್ ಜೈಪಾಲ್ ಎಂಬುವವನು ಕುರಿ ಮಾಂಸ ಕತ್ತರಿಸುವ ಆಯುಧದಿಂದ ಹೊಡೆದು ಕೊಲೆಗೈದಿರುವ…

BREAKING NEWS:ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣ:ಪತ್ನಿ, ಪುತ್ರಿ ಅರೆಸ್ಟ್

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಪುತ್ರಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆ ಪೊಲೀಸರು ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಬಂಧಿಸಿ ವಿಚಾರಣೆ…

ಉಪ್ಪಿನಂಗಡಿ : ಅಪ್ರಾಪ್ತೆಯ ಜೊತೆ ದೈಹಿಕ ಸಂಪರ್ಕ ಪೋಕ್ಸೋ ಕಾಯ್ದೆಯಡಿ ಆರೋಪಿ ಬಂಧನ

ನೆಲ್ಯಾಡಿ: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ 16 ವರ್ಷದ…

ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಸಾಯಿರಾಬಾನು ನೇಣು ಬಿಗಿದುಕೊಂಡು ಆತ್ಮಹತ್ಯೆ.!

ಮದುವೆ ಸಂಭ್ರಮದಲ್ಲಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ತಾಲೂಕಿನ ಅಸುಂಡಿಯಲ್ಲಿ ನಡೆದಿದೆ. ಸಾಯಿರಾಬಾನು ನದಾಫ್ (29) ಎಂಬ ಯುವತಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಸಾಯಿರಾಬಾನು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮೇ 8 ರಂದು ಸಾಯಿರಾಬಾನು…

ಉಪ್ಪಿನಂಗಡಿ: ಕಾರು- ಆಟೋರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕ ಪ್ರಭಾಕರ ಸ್ಥಳದಲ್ಲೇ ಮೃತ್ಯು

ಉಪ್ಪಿನಂಗಡಿ :ಇಲ್ಲಿಗೆ ಸಮೀಪದ ಪೆರಿಯಶಾಂತಿ ಎಂಬಲ್ಲಿ ಎ. 20 ರವಿವಾರ ರಾತ್ರಿ ಸಂಭವಿಸಿದ ಕಾರು – ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಅಡ್ಡೋಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40) ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ. ನೆಲ್ಯಾಡಿ ಯಿಂದ…

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ, ಪತ್ನಿಯಿಂದಲೇ ಮರ್ಡರ್!?

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕಗ್ಗೊಲೆ ಅವರ ಮನೆಯಲ್ಲೇ ನಡೆದಿರುವ ಘಟನೆ ಹೆಚ್ಎಸ್ ಆರ್ ಲೇಔಟ್ನಲ್ಲಿ ಇಂದು (ಏ.20) ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಈ ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು.…

ಐಸಿಯುನಲ್ಲಿದ್ದ ಯುವತಿಯ ಮೇಲೆ ಡಿಜಿಟಲ್ ಅತ್ಯಾಚಾರ – ಹಾಗಂದರೆ ಏನು ಗೊತ್ತಾ.?

ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ 25 ವರ್ಷದ ಯುವತಿಯೊಬ್ಬಳ ಮೇಲೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ನಲ್ಲಿದ್ದ 46 ವರ್ಷದ ಫ್ಲೈಟ್ ಅಟೆಂಡೆಂಟ್ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಿಹಾರದ ಮುಜಫರ್‌ಪುರದ ಮೂಲದ ಆರೋಪಿ ದೀಪಕ್ ಎಂಬಾತ ಐಸಿಯು ಕೆಲಸ ಮಾಡುತ್ತಿದ್ದಾಗ…

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ: ತಪ್ಪಿದ ಭಾರೀ ದುರಂತ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿಯಾಗಿದೆ. ಇಂಜಿನ್ ರಿಪೇರಿಯಿಂದಾಗಿ ವಿಮಾನ ಕೆಟ್ಟು ನಿಂತಿತ್ತು. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ದುರಂತ ತಪ್ಪಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ…

Join WhatsApp Group
error: Content is protected !!