ಬೈಂದೂರು: ಮನೆ ಬಾಗಿಲು ಮುರಿದು ಕಳವುಗೈದ ಮೂವರು ಆರೋಪಿಗಳ ಬಂಧನ
ಮನೆಮಂದಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಕೊಠಡಿಯ ಕಪಾಟಿನಲ್ಲಿರಿಸಿದ್ದ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣ, ನಗದು ಹಣ ಮತ್ತು ಲ್ಯಾಪ್ಟಾಪ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾ.30 ರಂದು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಮೂಲದವರಾದ ಯತಿರಾಜ್…
