ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್, ಆತ ಸಿಕ್ಕಿಬಿದ್ದಿದ್ದೇ ರೋಚಕ ಕಹಾನಿ!
ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24 ರಂದು ಯುವತಿಯ ಶವ ಪತ್ತೆಯಾಗಿತ್ತು. ಮಿಂಕಿ ಶರ್ಮಾ ಎಂಬ ಯುವತಿಯ ಸಾವಿಗೆ ಸಂಬಂಧಿಸಿದಂತೆ ವಿನಯ್ ರಜಪೂತ್ ಎಂಬಾತನನ್ನು ಬಂಧಿಸಲಾಗಿದೆ. ಯುವತಿ ನಾಪತ್ತೆಯಾಗಿರುವುದಾಗಿ…
