ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿಗೆ ಅಪ್ರಾಪ್ತ ವಿದ್ಯಾರ್ಥಿಯಿಂದ ಕಿರುಕುಳ ಆರೋಪ – ಯುವತಿಯಿಂದ ಠಾಣೆಗೆ ದೂರು;
ಪುತ್ತೂರು :ಕಾಲೇಜಿಗೆ ಬಸ್ಸಿನಲ್ಲಿ ಬರುತ್ತಿರುವಾಗ ಯುವತಿಗೆ ಅನ್ಯ ಧರ್ಮಿಯ ಅಪ್ರಾಪ್ತ ಬಾಲಕನೊಬ್ಬ ಕಿರುಕುಳ ನೀಡಿದ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. 19ರ ಹರೆಯದ ಸಂತ್ರಸ್ತ ವಿದ್ಯಾರ್ಥಿನಿಯು ಪುತ್ತೂರು ಕಾಲೇಜೊಂದರ ವಿದ್ಯಾರ್ಥಿನಿ.ಈಕೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿಯಾಗಿದ್ದು,…