ನೆಲ್ಯಾಡಿ:ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗುಂಡ್ಯ…
