ಬೈಕ್ನಲ್ಲಿ ಪ್ರಯಾಣಿಸುತ್ತಾ ಜೋಡಿ ಹಕ್ಕಿಗಳ ರೊಮ್ಯಾನ್ಸ್: ಸಾರ್ವಜನಿಕರು ಕಿಡಿ- VIDEO
ಆಂಧ್ರಪ್ರದೇಶದ ವಿಜಯವಾಡದಲ್ಲಿ ಯುವ ಜೋಡಿ ಹಕ್ಕಿಗಳಿಬ್ಬರು ಬೈಕ್ನಲ್ಲಿ ಅಪಾಯಕಾರಿಯಾಗಿ ಪ್ರಯಾಣಿಸುತ್ತಲೇ ರೊಮ್ಯಾನ್ಸ್ ಮಾಡಿರುವಂತಹ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೋಡಿಯ ನಡೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಶನಿವಾರ ರಾಷ್ಟ್ರೀಯ ಹೆದ್ದಾರಿ-5ರ ರಾಮಲಿಂಗೇಶ್ವರ ನಗರ…
